ಹುಬ್ಬಳ್ಳಿಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ 399ನೇ ಜಯಂತಿ ಸಂಭ್ರಮ: ವಿವಿಧ ಕಾರ್ಯಕ್ರಮಗಳಲ್ಲಿ ಗಣ್ಯರ ಭಾಗಿ
ಹುಬ್ಬಳ್ಳಿ: ನಗರದ ಅಕ್ಷಯ ಪಾರ್ಕ್ನಲ್ಲಿ ಛತ್ರಪತಿ ಶಿವಾಜಿ ಮಹಾರಾಜರ 399ನೇ ಜಯಂತಿಯನ್ನು ಅತ್ಯಂತ ಸಡಗರ-ಸಂಭ್ರಮದಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಶಿವಾಜಿ ಮಹಾರಾಜರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಅವರ ಶೌರ್ಯ ಮತ್ತು ಆದರ್ಶಗಳನ್ನು ಸ್ಮರಿಸಲಾಯಿತು. ದಿನದ ಇತರ ಪ್ರಮುಖ ಭೇಟಿಗಳು: ಜಯಂತಿ ಆಚರಣೆಯ…

















