ಬಳ್ಳಾರಿ ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕುರಿತು ಬಿಎಲ್ಎ-2 ಕಾರ್ಯಕರ್ತರಿಗೆ ವೈ.ಎಂ. ಸತೀಶ್ ಮಾರ್ಗದರ್ಶನ
ಬಳ್ಳಾರಿ: ಮುಂಬರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ಯಶಸ್ವಿಯಾಗಿ ನಡೆಸುವ ನಿಟ್ಟಿನಲ್ಲಿ ಬಳ್ಳಾರಿ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಪ್ರಮುಖ ಗ್ರಾಮಗಳಲ್ಲಿ ಕಾರ್ಯಕರ್ತರ ಸಭೆ ಹಮ್ಮಿಕೊಳ್ಳಲಾಗಿತ್ತು. ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ವೈ.ಎಂ. ಸತೀಶ್ ಅವರು ಕ್ಷೇತ್ರದ ಕೊಳಗಲ್ಲು…

















