ಬೀದರ್ ಜಿಲ್ಲಾದ್ಯಂತ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಸಚಿವ ಈಶ್ವರ ಖಂಡ್ರೆ ಕಟ್ಟುನಿಟ್ಟಿನ ಸೂಚನೆ
ಬೀದರ್: ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ತಲೆದೂರಿರುವ ಬೇಸಿಗೆಯ ಕುಡಿಯುವ ನೀರಿನ ಸಮಸ್ಯೆಗಳನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿರುವ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರಾದ ಈಶ್ವರ ಖಂಡ್ರೆ ಅವರು, ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಎಲ್ಲಾ ಇಲಾಖಾ ಅಧಿಕಾರಿಗಳ ತುರ್ತು ಸಭೆ ನಡೆಸಿದರು. ಔರಾದ್(ಬಿ),…

















