ಅಕ್ರಮ ವಲಸಿಗರಿಗೆ ಬೆಣ್ಣೆ, ಕನ್ನಡಿಗರಿಗೆ ಸುಣ್ಣ – ಸಿ.ಟಿ. ರವಿ
ಬೆಂಗಳೂರು: ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದ ಕೋಗಿಲು ಬಡಾವಣೆಯ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ನಿವೇಶನ ಹಂಚಿಕೆ ಮಾಡಿರುವುದನ್ನು ವಿರೋಧಿಸಿ, ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೆಂಗಳೂರು ಉತ್ತರ ಜಿಲ್ಲೆಯ ಶ್ರೀನಿವಾಸ ಗಾರ್ಡನ್ನಲ್ಲಿ “ಕೋಗಿಲು ಉಳಿಸಿ, ಅಕ್ರಮ ವಲಸಿಗರನ್ನು ತೊಲಗಿಸಿ” ಎಂಬ ಬೃಹತ್ ಪ್ರತಿಭಟನಾ…

















