ಕರ್ನಾಟಕ ಆರೋಗ್ಯ ಕ್ಷೇತ್ರದಲ್ಲಿ ಡಿಜಿಟಲ್ ಕ್ರಾಂತಿ: ಟಾಟಾ ಗ್ರೂಪ್ ಜೊತೆ ಸಚಿವ ದಿನೇಶ್ ಗುಂಡೂರಾವ್ ಮಹತ್ವದ ಸಭೆ
ಬೆಂಗಳೂರು: ರಾಜ್ಯದ ಸಾರ್ವಜನಿಕ ಆರೋಗ್ಯ ಸೇವೆಯನ್ನು ತಂತ್ರಜ್ಞಾನದ ಮೂಲಕ ಮೇಲ್ದರ್ಜೆಗೇರಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಈ ನಿಟ್ಟಿನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರು ಇಂದು ಟಾಟಾ ಗ್ರೂಪ್ನ ಸಿಇಓ ಹಾಗೂ ಹಿರಿಯ ಪದಾಧಿಕಾರಿಗಳೊಂದಿಗೆ ಮಹತ್ವದ ಸಮಾಲೋಚನೆ…

















