ಬೆಂಗಳೂರು-ಮಂಗಳೂರು ವಂದೇ ಭಾರತ್‌ಗೆ ಮುಹೂರ್ತ ಫಿಕ್ಸ್: ಸಚಿವ ಅಶ್ವಿನಿ ವೈಷ್ಣವ್, ವಿ ಸೋಮಣ್ಣ ಮಹತ್ವದ ಮಾಹಿತಿ; 3 ಎಕ್ಸ್‌ಪ್ರೆಸ್?
ಬೆಂಗಳೂರು: ಬೆಂಗಳೂರು – ಮಂಗಳೂರು ನಡುವಿನ ವಂದೇ ಭಾರತ್ ರೈಲು ಸಂಚಾರ ಕಾಲ ಸನ್ನಿಹಿತವಾಗಿದೆ. ಸ್ವತಃ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ ಸೋಮಣ್ಣ ಅವರು ಈ ಬಗ್ಗೆ ಉಲ್ಲೇಖಿಸಿದ್ದು, ವಿದ್ಯುದೀಕರಣ ಪೂರ್ಣವಾಗಿದ್ದು,…

















