ಸಾಂಸ್ಕೃತಿಕ ಶಕ್ತಿಯ ಕೇಂದ್ರಗಳಾದ ಗರಡಿಮನೆಗಳ ಸಂರಕ್ಷಣೆ ಅಗತ್ಯ: ಸಚಿವ ದಿನೇಶ್ ಗುಂಡೂರಾವ್
ಬೆಂಗಳೂರು: ಶ್ರೀರಾಮನವಮಿ ಹಬ್ಬದ ಪ್ರಯುಕ್ತ ಗಾಂಧಿನಗರ ವಿಧಾನಸಭಾ ಕ್ಷೇತ್ರದ ಕಾಟನ್ ಪೇಟೆಯ (ವಾರ್ಡ್ ಸಂಖ್ಯೆ 120) ಐತಿಹಾಸಿಕ ಗರಡಿಮನೆಯಲ್ಲಿ ಹಮ್ಮಿಕೊಂಡಿದ್ದ ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ಸಚಿವ ದಿನೇಶ್ ಗುಂಡೂರಾವ್ ಭಾಗವಹಿಸಿದರು. ನಮ್ಮ ಸಮಾಜದ ಸಾಂಸ್ಕೃತಿಕ ಮತ್ತು ದೈಹಿಕ ಸಾಮರ್ಥ್ಯದ ಸಂಕೇತಗಳಾದ ಗರಡಿಮನೆಗಳ…

















