ಹೈಕಮಾಂಡ್‌ ತೀರ್ಮಾನಿಸಿದರೆ ಸಿಎಂ ಆಗ್ತೇನೆ! – ಸಚಿವ ಶರಣಬಸಪ್ಪ ದರ್ಶನಾಪುರನ ಸ್ಪಷ್ಟನೆ

ಕರ್ನಾಟಕ ರಾಜಕೀಯದಲ್ಲಿ ಸಿಎಂ ಮತ್ತು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಸಂಬಂಧಿಸಿದಂತೆ ಬಿರುಸಿನ ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲಿ, ಸಣ್ಣ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರನವರು ತಮ್ಮ ರಾಜಕೀಯ ಭವಿಷ್ಯ ಕುರಿತು ಸ್ಪಷ್ಟ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. “ಹೈಕಮಾಂಡ್ ತೀರ್ಮಾನಿಸಿದರೆ ಮುಖ್ಯಮಂತ್ರಿಯೇ…

Continue reading
ಡಿಸೆಂಬರ್‌ನೊಳಗೆ ಡಿಕೆ ಶಿವಕುಮಾರ್ ಸಿಎಂ? ಕಾಂಗ್ರೆಸ್‌ನಲ್ಲಿ ರಾಜಕೀಯ ಬಿಗ್ ಟ್ವಿಸ್ಟ್!

ಬೆಂಗಳೂರು, ಜೂನ್ 2025:ಕರ್ನಾಟಕ ಕಾಂಗ್ರೆಸ್‌ನಲ್ಲಿ ಸಿಎಂ ಕುರ್ಚಿ ಕದನ ಮತ್ತಷ್ಟು ತೀವ್ರಗೊಂಡಿದ್ದು, ಡಿಸೆಂಬರ್‌ನೊಳಗೆ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗುತ್ತಾರೆ ಎಂಬ ಮಾತುಗಳು ಪಕ್ಷದೊಳಗೆ ಭಾರೀ ಸಂಚಲನ ಮೂಡಿಸಿವೆ. ಮಾಜಿ ಸಿಎಂ ವೀರಪ್ಪ ಮೊಯ್ಲಿಯವರ ಘೋಷಣೆಯ ನಂತರ, ಈ ಚರ್ಚೆಗೆ ಮತ್ತಷ್ಟು ಬಲ ಸಿಕ್ಕಿದೆ.…

Continue reading
ವಿಧಾನಸೌಧದ ಮುಂದೆ ಡಿಕೆ ಶಿವಕುಮಾರ್ ಸೈಕಲ್‌ನಿಂದ ಬಿದ್ದ ಘಟನೆ: ಸಾಮಾಜಿಕ ಜಾಲತಾಣದಲ್ಲಿ ವೈರಲ್

ಬೆಂಗಳೂರು ನಗರದ ಹೃದಯಭಾಗದಲ್ಲಿರುವ ವಿಧಾನಸೌಧದ ಮುಂದೆ ನಡೆದ ಒಂದು ಸಣ್ಣ ಘಟನೆ ಇಡೀ ರಾಜ್ಯದ ಗಮನ ಸೆಳೆದಿದೆ. ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಸೈಕಲ್‌ ಸವಾರಿ ಮಾಡುವಾಗ ಇದ್ದಕ್ಕಿದ್ದಂತೆ ಬಿದ್ದುಹೋಗಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ. ಈ…

Continue reading
ಬೆಂಗಳೂರು ಏರ್ಪೋರ್ಟ್‌ನಲ್ಲಿ ವೈದ್ಯೆ ಕಿರಿಕ್: ವಿಮಾನ ಪತನ ಮಾಡುವುದಾಗಿ ಬೆದರಿಕೆ, ನಂತರ ಏನಾಯ್ತು?

ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದ ಘಟನೆಗೆ ಏರ್ ಇಂಡಿಯಾ ಸಿಬ್ಬಂದಿ, ಪ್ರಯಾಣಿಕರು, ಹಾಗೂ ಭದ್ರತಾ ಸಿಬ್ಬಂದಿ ಸಾಕಷ್ಟು ತಲೆನೋವು ಅನುಭವಿಸಿದರು. ಯಲಹಂಕದ 36 ವರ್ಷದ ಆಯುರ್ವೇದ ವೈದ್ಯೆ ವ್ಯಾಸ್ ಹಿರಲ್ ಮೋಹನ್‌ಭಾಯಿ ಅವರು, ಏರ್ ಇಂಡಿಯಾ ವಿಮಾನ IX2749…

Continue reading
ಸಾಕಪ್ಪಾ ಸಾಕು ಮುಖ್ಯಮಂತ್ರಿ ಸ್ಥಾನ… ಖಾತೆ ಕ್ಯಾತೆಗೆ ಸಿಎಂ ಸಿದ್ದರಾಮಯ್ಯ ಹೈರಾಣ!

ಬೆಂಗಳೂರು: ರಾಜ್ಯ ರಾಜಕೀಯ ವಲಯದಲ್ಲಿ ಸಿದ್ದರಾಮಯ್ಯನವರ ಸಂಪುಟ ಪುನಾರಚನೆ ಹಾಗೂ ಖಾತೆ ಬದಲಾವಣೆ ಕುರಿತು ತಿಂಗಳಿನಿಂದಲೇ ಚರ್ಚೆ ನಡೆಯುತ್ತಿದ್ದು, ಇದೀಗ ಈ ವಿಚಾರ ಮತ್ತಷ್ಟು ತೀವ್ರಗೊಂಡಿದೆ. ಸಂಪುಟದ ಹಲವಾರು ಸಚಿವರು ತಮ್ಮ ಖಾತೆಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ, ಸಿಎಂ ಸಿದ್ದರಾಮಯ್ಯನವರನ್ನು ಒಬ್ಬೊಬ್ಬರಾಗಿ ಭೇಟಿಯಾಗಿ…

Continue reading
ಬಿಬಿಎಂಪಿ ತ್ಯಾಜ್ಯ ಬಳಕೆದಾರರ ಶುಲ್ಕ ವಸೂಲಿ ವಿರುದ್ದ ಹೋಟೆಲ್‌ ಮಾಲೀಕರ ಸಂಘದ ಆಕ್ರೋಶ

ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ತ್ಯಾಜ್ಯ ಬಳಕೆದಾರರ ಶುಲ್ಕವನ್ನು ನಿಗದಿ ಮಾಡಿ ವಸೂಲಿ ಮಾಡುತ್ತಿರುವುದಕ್ಕೆ ನಗರದಲ್ಲಿನ ಹೋಟೆಲ್‌ ಮಾಲೀಕರ ಸಂಘ ಹಾಗೂ ಅಪಾರ್ಟ್‌ಮೆಂಟ್‌ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳು ತೀವ್ರ ವಿರೋಧ ವ್ಯಕ್ತಪಡಿಸುತ್ತಿವೆ. ಈ ಶುಲ್ಕ ನಿಗದಿ ಮತ್ತು ವಸೂಲಿ ವ್ಯವಸ್ಥೆಯನ್ನು ಅವೈಜ್ಞಾನಿಕ…

Continue reading
ವಾಣಿಜ್ಯ ಬಳಕೆ ಸಿಲಿಂಡರ್‌ ಬೆಲೆಯಲ್ಲಿ 24 ರೂ. ಇಳಿಕೆ: ಬೆಂಗಳೂರಿನಲ್ಲಿ 19 ಕೆಜಿ ಎಲ್‌ಪಿಜಿ ದರ ಈಗ 1820.50 ರೂ.!

ವಾಣಿಜ್ಯ ಬಳಕೆದಾರರಿಗೆ ಜೂನ್ 1ರಿಂದ ಸಿಹಿ ಸುದ್ದಿ ಸಿಕ್ಕಿದೆ. ಭಾರತೀಯ ತೈಲ ಮಾರುಕಟ್ಟೆ ಕಂಪನಿಗಳು 19 ಕೆಜಿ ವಾಣಿಜ್ಯ ಬಳಕೆ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ 24 ರೂ.ಗಳ ಇಳಿಕೆ ಘೋಷಿಸಿವೆ. ಈ ಬೆಲೆ ಕಡಿತದಿಂದಾಗಿ ರೆಸ್ಟೋರೆಂಟ್‌, ಹೋಟೆಲ್‌, ಸಣ್ಣ ವ್ಯಾಪಾರಸ್ಥರು ಸೇರಿದಂತೆ…

Continue reading
ಬೆಂಗಳೂರಿನ ಹೆಮ್ಮೆ ಮೆಟ್ರೋಗೆ ಸೇರುತ್ತಿದೆ ಪಿಂಕ್ ಲೈನ್: ಎಲ್ಲಿಂದ ಎಲ್ಲಿಗೆ? ಯಾವಾಗ ಆರಂಭ? ಎಲ್ಲವನ್ನೂ ತಿಳಿದುಕೊಳ್ಳಿ!

ಬೆಂಗಳೂರು ನಗರದಲ್ಲಿ ಸಂಚಾರದ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಈ ದಿನಗಳಲ್ಲಿ, ನಮ್ಮ ಮೆಟ್ರೋ ಜನರಿಗೆ ದೊಡ್ಡ ಆಶಾಕಿರಣವಾಗಿದೆ. ಈಗಾಗಲೇ ಹಸಿರು ಮಾರ್ಗ (Green Line) ಮತ್ತು ನೇರಳೆ ಮಾರ್ಗ (Purple Line) ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಲಕ್ಷಾಂತರ ಮಂದಿ ಪ್ರತಿದಿನವೂ ಪ್ರಯಾಣಿಸುತ್ತಿದ್ದಾರೆ.…

Continue reading
ಬೆಂಗಳೂರು 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸ್ಥಳ ಅಂತಿಮವಾಗಿತ್ತಾ? ಸಚಿವ ಎಂ.ಬಿ. ಪಾಟೀಲ್ ಸ್ಪಷ್ಟನೆ

ಬೆಂಗಳೂರು ನಗರ ಮತ್ತು ಸುತ್ತಮುತ್ತಲಿನ ಜನಸಂಖ್ಯೆ, ವ್ಯಾಪಾರ, ಉದ್ಯಮ ಮತ್ತು ಪ್ರಯಾಣಿಕರ ಸಂಖ್ಯೆಯು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ಈಗಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲಿನ ಒತ್ತಡ ಕಡಿಮೆ ಮಾಡಲು ರಾಜ್ಯ ಸರ್ಕಾರ ಮತ್ತೊಂದು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣದ…

Continue reading
ಬೆಂವಿವಿ ವಿದ್ಯಾರ್ಥಿಗಳಿಗೆ ವಿಮೆ ಕಡ್ಡಾಯ: ವಾರ್ಷಿಕ ಶುಲ್ಕದಲ್ಲಿ ವಿಮಾ ವೆಚ್ಚ ಸೇರ್ಪಡೆ – ವಿದ್ಯಾರ್ಥಿಗಳ ಆರೋಗ್ಯಕ್ಕೆ ಹೊಸ ಭರವಸೆ

ಬೆಂಗಳೂರು ವಿಶ್ವವಿದ್ಯಾಲಯ (ಬೆಂವಿವಿ) ತನ್ನ ವಿದ್ಯಾರ್ಥಿಗಳ ಆರೋಗ್ಯ ಮತ್ತು ಭದ್ರತಿಗೆ ಹೆಚ್ಚಿನ ಆದ್ಯತೆ ನೀಡುವ ಉದ್ದೇಶದಿಂದ, ಈ ವರ್ಷದಿಂದ ಎಲ್ಲಾ ವಿದ್ಯಾರ್ಥಿಗಳಿಗೆ ಆರೋಗ್ಯ ವಿಮೆ ಹಾಗೂ ಕೇಂದ್ರ ಸರಕಾರದ ಜೀವ ಮತ್ತು ಅಪಘಾತ ವಿಮೆಗಳನ್ನು ಕಡ್ಡಾಯಗೊಳಿಸಿದೆ. ಈ ನಿರ್ಧಾರವನ್ನು ಕಳೆದ ಸಿಂಡಿಕೇಟ್…

Continue reading