ಬೆಂಗಳೂರು: ಮಾಗಡಿ ರಸ್ತೆಯಲ್ಲಿ ಸುಸಜ್ಜಿತ ಪ್ರಥಮ ದರ್ಜೆ ಕಾಲೇಜು ಲೋಕಾರ್ಪಣೆ; ಶಿಕ್ಷಣಕ್ಕೆ ಆದ್ಯತೆ ಎಂದ ಸಚಿವ ದಿನೇಶ್ ಗುಂಡೂರಾವ್
ಬೆಂಗಳೂರು: ಯುವಜನತೆಯ ಉಜ್ವಲ ಭವಿಷ್ಯಕ್ಕೆ ಗುಣಮಟ್ಟದ ಶಿಕ್ಷಣವೇ ಭದ್ರ ಬುನಾದಿ ಎಂದು ಪ್ರತಿಪಾದಿಸಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರು, ನಗರದ ಮಾಗಡಿ ರಸ್ತೆಯ 1ನೇ ಕ್ರಾಸ್‌ನಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸುಸಜ್ಜಿತ…

















