ಗುತ್ತಿಗೆದಾರರ ನೋವು ನನಗೆ ಅರ್ಥವಾಗುತ್ತದೆ: ಬಾಕಿ ಬಿಲ್ ಪಾವತಿ ಕುರಿತು ಡಿ.ಕೆ. ಶಿವಕುಮಾರ್ ಭರವಸೆ
ಬೆಂಗಳೂರು: ಬಾಕಿ ಬಿಲ್ ಬಿಡುಗಡೆಗೆ ಆಗ್ರಹಿಸಿ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳನ್ನು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಂದು ಭೇಟಿ ಮಾಡಿ, ಅವರ ಸಮಸ್ಯೆಗಳಿಗೆ ಸ್ಪಂದಿಸುವ ಭರವಸೆ ನೀಡಿದರು. ಗುತ್ತಿಗೆದಾರರ ಅಹವಾಲುಗಳನ್ನು ತಾಳ್ಮೆಯಿಂದ ಸ್ವೀಕರಿಸಿದ…

















