ಬಮೂಲ್ನಿಂದ ‘ಇ-ಹಾಲು’ ಕ್ರಾಂತಿ: ತಾಜಾತನ ಮತ್ತು ಪರಿಸರ ಸ್ನೇಹಿ ವಿತರಣೆಗೆ ಡಿ.ಕೆ. ಸುರೇಶ್ ಚಾಲನೆ
ಬೆಂಗಳೂರು: ಹಾಲಿನ ಉತ್ಪನ್ನಗಳ ಗುಣಮಟ್ಟ ಮತ್ತು ತಾಜಾತನವನ್ನು ಗ್ರಾಹಕರಿಗೆ ತಲುಪಿಸುವ ನಿಟ್ಟಿನಲ್ಲಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್) ಮಹತ್ವದ ಹೆಜ್ಜೆ ಇಟ್ಟಿದೆ. ಒಕ್ಕೂಟದ ಅಧಿಕೃತ ಮಾರಾಟಗಾರರಿಗೆ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಸರಬರಾಜು ಮಾಡಲು ವಿನ್ಯಾಸಗೊಳಿಸಲಾದ ನೂತನ ‘ಇ-ಹಾಲು’ (e-Haalu) ವಿತರಣಾ…

















