MSIL ಚಿಟ್ಸ್ ಡಿಜಿಟಲ್ ಕ್ರಾಂತಿ: ನಾಳೆ ಹೊಸ ಸಾಫ್ಟ್ವೇರ್ ಹಾಗೂ ಮೊಬೈಲ್ ಆಪ್ ಲೋಕಾರ್ಪಣೆ
ಬೆಂಗಳೂರು: ರಾಜ್ಯ ಸರ್ಕಾರದ ಹೆಮ್ಮೆಯ ಸಾರ್ವಜನಿಕ ವಲಯದ ಉದ್ದಿಮೆ ಮೈಸೂರು ಸೇಲ್ಸ್ ಇಂಟರ್ನ್ಯಾಷನಲ್ ಲಿಮಿಟೆಡ್ (MSIL) ತನ್ನ ಚಿಟ್ ಫಂಡ್ ವ್ಯವಹಾರದಲ್ಲಿ ಪಾರದರ್ಶಕತೆ ಮತ್ತು ವೇಗವನ್ನು ತರಲು ಸಜ್ಜಾಗಿದೆ. ಫೆಬ್ರವರಿ 7ರಂದು ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಆಯೋಜಿಸಲಾಗಿರುವ ಸಮಾರಂಭದಲ್ಲಿ ಮುಖ್ಯಮಂತ್ರಿಗಳು…

















