ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ಮಹತ್ವದ ಸಭೆ
ಬೆಂಗಳೂರು: ರಾಜಧಾನಿಯ ಖಾಸಗಿ ಹೋಟೆಲ್‌ನಲ್ಲಿ ಇಂದು ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ಮಹತ್ವದ ಸಭೆ ನಡೆಯಿತು. ರಾಜ್ಯ ಸರ್ಕಾರದ ಪ್ರಮುಖ ನಿರ್ಧಾರಗಳು ಹಾಗೂ ಮುಂದಿನ ರಾಜಕೀಯ ಕಾರ್ಯತಂತ್ರಗಳ ಕುರಿತು ಈ ಸಭೆಯಲ್ಲಿ ಸುದೀರ್ಘ ಚರ್ಚೆ…

















