ಗ್ರಾಮ ಪಂಚಾಯತ್ ವ್ಯವಸ್ಥೆಗೆ ಹೈಟೆಕ್ ಸ್ಪರ್ಶ: ಭ್ರಷ್ಟಾಚಾರಕ್ಕೆ ಬ್ರೇಕ್ ಹಾಕಿ ನೇರವಾಗಿ ಫಲಾನುಭವಿಗಳಿಗೆ ಹಣ – ಎನ್. ರವಿಕುಮಾರ್
ಬೆಂಗಳೂರು: ದೇಶದ ಬೆನ್ನೆಲುಬಾಗಿರುವ ಹಳ್ಳಿಗಳ ಅಭಿವೃದ್ಧಿಗೆ ಪಂಚಾಯತ್ ರಾಜ್ ವ್ಯವಸ್ಥೆಯೇ ಮೂಲಾಧಾರ. ಈ ನಿಟ್ಟಿನಲ್ಲಿ ಗ್ರಾಮ ಪಂಚಾಯತ್ಗಳನ್ನು ಮತ್ತಷ್ಟು ಸಬಲಗೊಳಿಸಲು ಮತ್ತು ಆಡಳಿತದಲ್ಲಿ ಪಾರದರ್ಶಕತೆ ತರಲು ಕೇಂದ್ರದ ಬಿಜೆಪಿ ಸರ್ಕಾರ ಬದ್ಧವಾಗಿದೆ ಎಂದು ವಿಧಾನ ಪರಿಷತ್ ಸದಸ್ಯರಾದ ಶ್ರೀ ಎನ್. ರವಿಕುಮಾರ್…

















