ಕೋಗಿಲು ಬಡಾವಣೆ ಅಕ್ರಮ ನಿವಾಸಿಗಳ ತನಿಖೆ NIAಗೆ ವಹಿಸಿ – ಆರ್ ಅಶೋಕ್
ಕೋಗಿಲು ಫಕೀರ್ ಬಡಾವಣೆಗೆ ಆರ್ ಅಶೋಕ, ಚಲವಾದಿ ನಾರಾಯಣಸ್ವಾಮಿ, ಅಶ್ವತ್ಥ ನಾರಾಯಣ್ ಭೇಟಿ; ಅಕ್ರಮ ನಿವಾಸಿಗಳ ಪೌರತ್ವ ಪರಿಶೀಲನೆಗೆ ಒತ್ತಾಯ ಕೋಗಿಲು ಕ್ರಾಸ್ನ ಫಕೀರ್ ಬಡಾವಣೆ ಕ್ರಮೇಣ ಸ್ಲೀಪರ್ ಸೆಲ್ಗಳ ಕೇಂದ್ರವಾಗುವ ಅಪಾಯವಿದೆ. ಆದ್ದರಿಂದ ಅಕ್ರಮ ನಿವಾಸಿಗಳ ಪೌರತ್ವವನ್ನು ಸರ್ಕಾರ ಪರಿಶೀಲಿಸಬೇಕು.…

















