ಅಲೆಮಾರಿ ಸಮುದಾಯಗಳ ಹಕ್ಕಿಗಾಗಿ ಧ್ವನಿ ಎತ್ತಿದ ಕೆ.ಹೆಚ್. ಮುನಿಯಪ್ಪ: ಒಳಮೀಸಲಾತಿ ಹೋರಾಟಕ್ಕೆ ಸಂಪೂರ್ಣ ಬೆಂಬಲ
ಬೆಂಗಳೂರು: ರಾಜಧಾನಿಯ ಫ್ರೀಡಂ ಪಾರ್ಕ್‌ನಲ್ಲಿ ಇಂದು ನಡೆದ ಪರಿಶಿಷ್ಟ ಜಾತಿಯ ಸೂಕ್ಷ್ಮ ಹಾಗೂ ಅತೀ ಸೂಕ್ಷ್ಮ ಅಲೆಮಾರಿ ಸಮುದಾಯಗಳ ಒಳಮೀಸಲಾತಿ ಹೋರಾಟ ಸಮಿತಿಯ ಬೃಹತ್ ಪ್ರತಿಭಟನಾ ಸಮಾವೇಶದಲ್ಲಿ ಸಚಿವರಾದ ಶ್ರೀ ಕೆ.ಹೆಚ್. ಮುನಿಯಪ್ಪ ಅವರು ಪಾಲ್ಗೊಂಡು, ಸಮುದಾಯದ ನ್ಯಾಯಸಮ್ಮತ ಬೇಡಿಕೆಗಳಿಗೆ ಭರವಸೆಯ…

















