371(ಜೆ) ಉಲ್ಲಂಘನೆ ಸಹಿಸುವುದಿಲ್ಲ; 310 ಪ್ರಥಮ ದರ್ಜೆ ಕಾಲೇಜು ಹುದ್ದೆಗಳ ಆಯ್ಕೆಪಟ್ಟಿ ಮರುಪರಿಶೀಲನೆಗೆ ಸೂಚನೆ – ಪ್ರಿಯಾಂಕ್ ಖರ್ಗೆ
ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದ ಅಭ್ಯರ್ಥಿಗಳಿಗೆ ಉದ್ಯೋಗದಲ್ಲಿ ನ್ಯಾಯ ಒದಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಸಂಪುಟ ಉಪ ಸಮಿತಿ ಸಭೆಯಲ್ಲಿ 371(ಜೆ) ಅಡಿಯಲ್ಲಿನ ನೇಮಕಾತಿ ಪ್ರಕ್ರಿಯೆಗಳ ಪ್ರಗತಿ ಪರಿಶೀಲನೆ ನಡೆಸಲಾಗಿದ್ದು, ನಿಯಮ ಉಲ್ಲಂಘಿಸುವ ಅಧಿಕಾರಿಗಳ ವಿರುದ್ಧ ಕಟ್ಟುನಿಟ್ಟಿನ…

















