ಬೆಂಗಳೂರಿನಲ್ಲಿ ವಾಣಿಜ್ಯ ಎಲ್ಪಿಜಿ ತೀವ್ರ ಅಭಾವ: ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿಗೆ ಸಿಎಂ ಸಿದ್ದರಾಮಯ್ಯ ಪತ್ರ
ಬೆಂಗಳೂರು: ರಾಜ್ಯದ ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಉಂಟಾಗಿರುವ ವಾಣಿಜ್ಯ ಎಲ್ಪಿಜಿ (Commercial LPG) ಸಿಲಿಂಡರ್ಗಳ ತೀವ್ರ ಅಸಮತೋಲನವನ್ನು ಸರಿಪಡಿಸಲು ತುರ್ತು ಹಸ್ತಕ್ಷೇಪ ಮಾಡುವಂತೆ ಕೋರಿ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರು ಕೇಂದ್ರ ಪೆಟ್ರೋಲಿಯಂ ಸಚಿವ ಶ್ರೀ ಹರ್ದೀಪ್ ಸಿಂಗ್ ಪುರಿ…

















