ಎಲ್‌ಪಿಜಿ ಸರಬರಾಜು ಸಮಸ್ಯೆ ನಿವಾರಣೆಗೆ ಸಚಿವ ಕೆ.ಹೆಚ್. ಮುನಿಯಪ್ಪ ಸಭೆ: ತೈಲ ಕಂಪನಿಗಳ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ
ಬೆಂಗಳೂರು: ರಾಜ್ಯದಲ್ಲಿ ಉಂಟಾಗಿರುವ ಅಡುಗೆ ಅನಿಲ (LPG) ಸಿಲಿಂಡರ್ ಸರಬರಾಜು ವಿಳಂಬ ಮತ್ತು ತಾಂತ್ರಿಕ ಸಮಸ್ಯೆಗಳನ್ನು ಶೀಘ್ರವಾಗಿ ಬಗೆಹರಿಸುವ ನಿಟ್ಟಿನಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಶ್ರೀ ಕೆ.ಹೆಚ್. ಮುನಿಯಪ್ಪ ಅವರು ಇಂದು ಉನ್ನತ ಮಟ್ಟದ ಸಭೆ ನಡೆಸಿದರು. ಬೆಂಗಳೂರಿನ…

















