ಗ್ರೇಟರ್ ಬೆಂಗಳೂರು ನಗರಪಾಲಿಕೆಗಳ ಚುನಾವಣೆ: ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್ ತಂತ್ರಗಾರಿಕೆ
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಐದು ನಗರಪಾಲಿಕೆಗಳ ಮುಂಬರುವ ಚುನಾವಣೆಯನ್ನು ಎದುರಿಸಲು ಜನತಾದಳ (ಜಾತ್ಯತೀತ) ಪಕ್ಷವು ಭರ್ಜರಿ ಸಿದ್ಧತೆ ಆರಂಭಿಸಿದೆ. ಬೆಂಗಳೂರಿನ ಜೆ.ಪಿ. ನಗರದ ಕಚೇರಿಯಲ್ಲಿ ಕೋರ್ ಕಮಿಟಿ ಅಧ್ಯಕ್ಷರಾದ ಜೆ.ಕೆ. ಕೃಷ್ಣಾರೆಡ್ಡಿ ಅವರ ನೇತೃತ್ವದಲ್ಲಿ ನಡೆದ ಮಹತ್ವದ ಸಭೆಯಲ್ಲಿ…

















