ಬೆಂಗಳೂರು: ‘CIDECODE’ ಸೈಬರ್ ಅಪರಾಧ ತನಿಖಾ ಶೃಂಗಸಭೆ ಉದ್ಘಾಟಿಸಿದ ಗೃಹ ಸಚಿವ ಡಾ. ಜಿ. ಪರಮೇಶ್ವರ್
ಬೆಂಗಳೂರು: ಹೆಚ್ಚುತ್ತಿರುವ ಸೈಬರ್ ಅಪರಾಧಗಳನ್ನು ತಡೆಗಟ್ಟಲು ಮತ್ತು ಡಿಜಿಟಲ್ ಸುರಕ್ಷತೆಯನ್ನು ಬಲಪಡಿಸುವ ನಿಟ್ಟಿನಲ್ಲಿ, ನಗರದ ಖಾಸಗಿ ಹೋಟೆಲ್‌ನಲ್ಲಿ ಆಯೋಜಿಸಲಾಗಿದ್ದ ‘CIDECODE’ 3ನೇ ವರ್ಷದ ಸೈಬರ್ ಅಪರಾಧ ತನಿಖಾ ಶೃಂಗಸಭೆಯನ್ನು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಉದ್ಘಾಟಿಸಿದರು. ಸಿಐಡಿ (CID)…

















