ಕೋಗಿಲು ಲೇಔಟ್ ಅಕ್ರಮ ವಲಸಿಗರ ತೆರವು: ರಾಜ್ಯಪಾಲರು ಹಾಗೂ ಬಿವೈ ವಿಜಯೇಂದ್ರ ಅವರಿಗೆ ಸತ್ಯಶೋಧನಾ ತಂಡದಿಂದ ವರದಿ ಸಲ್ಲಿಕೆ
ಬೆಂಗಳೂರು: ಯಲಹಂಕ ಸಮೀಪದ ಕೋಗಿಲು ಲೇಔಟ್ನಲ್ಲಿ ಇತ್ತೀಚೆಗೆ ನಡೆದ ಅಕ್ರಮ ವಲಸಿಗರ ಮನೆಗಳ ತೆರವು ಕಾರ್ಯಾಚರಣೆಯ ಕುರಿತು ಬಿಜೆಪಿ ರಚಿಸಿದ್ದ ಸತ್ಯಶೋಧನಾ ತಂಡವು ಇಂದು ತನ್ನ ಸಮಗ್ರ ವರದಿಯನ್ನು ಗೌರವಾನ್ವಿತ ರಾಜ್ಯಪಾಲರಾದ ಥಾವರ್ಚಂದ್ ಗೆಹ್ಲೋಟ್ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ…

















