ಸಿಹಿಸುದ್ದಿ: ಬೆಂಗಳೂರಿನಲ್ಲೂ ಸಿಗಲಿದೆ ಮೈಸೂರಿನ ಪ್ರಸಿದ್ಧ ‘ಮೈಲಾರಿ’ ದೋಸೆ; ಹೋಟೆಲ್ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಮೈಸೂರಿನ ಪಾರಂಪರಿಕ ರುಚಿ ಮತ್ತು ಗುಣಮಟ್ಟಕ್ಕೆ ಹೆಸರಾದ ವಿಶ್ವವಿಖ್ಯಾತ “ಓಲ್ಡ್ ಒರಿಜಿನಲ್ ವಿನಾಯಕ ಮೈಲಾರಿ ಹೋಟೆಲ್” ಈಗ ಸಿಲಿಕಾನ್ ಸಿಟಿಗೆ ಲಗ್ಗೆ ಇಟ್ಟಿದೆ. ಬೆಂಗಳೂರಿನ ಇಂದಿರಾ ನಗರದ ಹಳೇ ತಿಪ್ಪಸಂದ್ರದಲ್ಲಿ ನೂತನವಾಗಿ ಆರಂಭಿಸಲಾದ ಈ ಹೋಟೆಲ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ…

















