UPSC ಸಾಧಕರಿಗೆ ಸಚಿವ ಸತೀಶ್ ಜಾರಕಿಹೊಳಿ ಅಭಿನಂದನೆ: ರಾಜ್ಯಕ್ಕೆ ಮೊದಲ ರ್ಯಾಂಕ್ ಪಡೆದ ಕಿರಣ್ ಕಮತೆಗೆ ವಿಶೇಷ ಗೌರವ
ಬೆಂಗಳೂರು: ಕೇಂದ್ರ ಲೋಕಸೇವಾ ಆಯೋಗ (UPSC) ನಡೆಸಿದ ನಾಗರಿಕ ಸೇವಾ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಗೈದ ರಾಜ್ಯದ ಇಬ್ಬರು ಯುವ ಸಾಧಕರನ್ನು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಇಂದು ಬೆಂಗಳೂರಿನ ತಮ್ಮ ಗೃಹ ಕಚೇರಿಯಲ್ಲಿ ಆತ್ಮೀಯವಾಗಿ ಸನ್ಮಾನಿಸಿ,…

















