ಇ-ಸ್ವತ್ತು ತಂತ್ರಾಂಶ 2.0ಕ್ಕೆ ಚಾಲನೆ: ಸಾರ್ವಜನಿಕರಿಗೆ ಅನುಕೂಲವಾಗುವಂತೆ ಇ-ಸ್ವತ್ತು ತಂತ್ರಾಂಶ.
ಬೆಂಗಳೂರು: ಗ್ರಾಮೀಣ ಭಾಗದ ಜನತೆ ಸುಲಭವಾಗಿ ತಮ್ಮ ಜಮೀನಿನ ಇ-ಖಾತೆಯನ್ನು ಪಡೆಯುವುದಕ್ಕಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ ಇ-ಸ್ವತ್ತು ತಂತ್ರಾಂಶ 2.0 ಕ್ಕೆ ಚಾಲನೆ ನೀಡಲಾಗಿದೆ. ಈಗಾಗಲೇ ಒಟ್ಟು 8,886 ಅರ್ಜಿಗಳನ್ನು ಆನ್ಲೈನ್ ಮೂಲಕ ಅರ್ಜಿಗಳನ್ನು ಸ್ವೀಕರಿಸಲಾಗಿದ್ದು, ತಂತ್ರಾಂಶ…

















