ಕಲಬುರಗಿ-ಬೀದರ್‌ಗೆ ಶೀಘ್ರವೇ ವಿಮಾನ ಹಾರಾಟ: ವಿಧಾನಸೌಧದಲ್ಲಿ ಹಿರಿಯ ಸಚಿವರ ಮಹತ್ವದ ಸಭೆ
ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದ ಜನರ ಬಹುದಿನಗಳ ಬೇಡಿಕೆಯಾದ ಕಲಬುರಗಿ ಮತ್ತು ಬೀದರ್ ಜಿಲ್ಲೆಗಳಿಗೆ ಸುಗಮ ವಿಮಾನ ಸೇವೆ ಆರಂಭಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಇಂದು ವಿಧಾನಸೌಧದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ವಿವಿಧ ವಿಮಾನಯಾನ ಸಂಸ್ಥೆಗಳ…

















