ವಿಧಾನಸೌಧದ ಮೆಟ್ಟಿಲುಗಳ ಮೇಲೆ ಚಿತ್ರೋತ್ಸವದ ರಂಗು: 17ನೇ ಬಿಫ್‌ಇಎಸ್ (BIFFes) ಗೆ ಸಿಎಂ ಸಿದ್ದರಾಮಯ್ಯ ಚಾಲನೆ
ಬೆಂಗಳೂರು: ರಾಜಧಾನಿಯ ಶಕ್ತಿಸೌಧವಾದ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಗುರುವಾರ ಸಂಜೆ ಆಯೋಜಿಸಲಾಗಿದ್ದ ವರ್ಣರಂಜಿತ ಸಮಾರಂಭದಲ್ಲಿ ’17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ’ (BIFFes) ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕೃತವಾಗಿ ಚಾಲನೆ ನೀಡಿದರು. ಸಿನಿಮಾ ಕೇವಲ ಮನರಂಜನೆಯಲ್ಲ, ಸಮಾಜದ ಕನ್ನಡಿ ಕಾರ್ಯಕ್ರಮವನ್ನು…

















