ಬೆಂಗಳೂರಿನಲ್ಲಿ ‘ವಿಬಿ-ಜಿ ರಾಮ್ ಜಿ’ ಕಾಯ್ದೆ ಕುರಿತು ಎನ್‌ಡಿಎ ವಿಶೇಷ ಸಭೆ: ಗ್ರಾಮೀಣ ಶ್ರಮಿಕರಿಗೆ 125 ದಿನಗಳ ಉದ್ಯೋಗ ಖಾತರಿ
ಬೆಂಗಳೂರು: ಕೇಂದ್ರದ ಎನ್‌ಡಿಎ ಸರ್ಕಾರವು ಗ್ರಾಮೀಣ ಭಾಗದ ಶ್ರಮಿಕರ ಆರ್ಥಿಕ ಸಬಲೀಕರಣಕ್ಕಾಗಿ ತಂದಿರುವ ‘ವಿಕಸಿತ ಭಾರತ ಉದ್ಯೋಗ ಖಾತ್ರಿ ಮತ್ತು ಆಜೀವಿಕಾ ಮಿಷನ್ (ಗ್ರಾಮೀಣ)’ ಅಥವಾ ‘ವಿಬಿ-ಜಿ ರಾಮ್ ಜಿ’ (VB-G RAM G) ಕಾಯ್ದೆಯ ಕುರಿತು ಜಾಗೃತಿ ಮೂಡಿಸಲು ಇಂದು…

















