ಅಂಬೇಡ್ಕರ್ ಕಾಲೋನಿಯ ದಶಕಗಳ ಬೇಡಿಕೆಗೆ ಮುಕ್ತಿ: ಯುಜಿಡಿ ಮತ್ತು ಕಾಂಕ್ರೀಟ್ ರಸ್ತೆ ಕಾಮಗಾರಿಗೆ ದಿನೇಶ್ ಗುಂಡೂರಾವ್ ಚಾಲನೆ
ಬೆಂಗಳೂರು: ಗಾಂಧೀನಗರ ವಿಧಾನಸಭಾ ಕ್ಷೇತ್ರದ ಅಂಬೇಡ್ಕರ್ ಕಾಲೋನಿ ನಿವಾಸಿಗಳ ದೀರ್ಘಕಾಲದ ಬೇಡಿಕೆಯಾಗಿದ್ದ ಒಳಚರಂಡಿ (UGD) ಹಾಗೂ ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿಗಳಿಗೆ ಸಚಿವ ದಿನೇಶ್ ಗುಂಡೂರಾವ್ ಅವರು ಇಂದು ಗುದ್ದಲಿ ಪೂಜೆ ನೆರವೇರಿಸುವ ಮೂಲಕ ಅಧಿಕೃತ ಚಾಲನೆ ನೀಡಿದರು. ಕ್ಷೇತ್ರದಾದ್ಯಂತ ಮೂಲಸೌಕರ್ಯ…

















