ಅಂಗನವಾಡಿ ಕಾರ್ಯಕರ್ತರ ಪ್ರತಿಭಟನಾ ಸ್ಥಳಕ್ಕೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ: ಬೇಡಿಕೆ ಈಡೇರಿಸುವ ಭರವಸೆ
ಬೆಂಗಳೂರು: ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಹಮ್ಮಿಕೊಂಡಿದ್ದ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ಬೃಹತ್ ಪ್ರತಿಭಟನಾ ಸ್ಥಳಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಭೇಟಿ ನೀಡಿ, ಪ್ರತಿಭಟನಾಕಾರರಿಂದ ಮನವಿ…

















