ಎನ್ಜಿಟಿ ನಿರ್ದೇಶನ: ಹಿರಿಯಕ್ಕೇಶಿ ಸಕ್ಕರೆ ಕಾರ್ಖಾನೆಗೆ ಜಿಲ್ಲಾಧಿಕಾರಿಗಳ ಭೇಟಿ, ಸ್ಥಳ ಪರಿಶೀಲನೆ
ಸಂಕೇಶ್ವರ: ರಾಷ್ಟ್ರೀಯ ಹಸಿರು ನ್ಯಾಯಾಧಿಕರಣದ (NGT) ಕಟ್ಟುನಿಟ್ಟಿನ ನಿರ್ದೇಶನದ ಹಿನ್ನೆಲೆಯಲ್ಲಿ, ಬೆಳಗಾವಿ ಜಿಲ್ಲಾಧಿಕಾರಿಗಳು ಇಂದು ಹುಕ್ಕೇರಿ ತಾಲ್ಲೂಕಿನ ಸಂಕೇಶ್ವರದಲ್ಲಿರುವ ಮೆ: ಹಿರಿಯಕ್ಕೇಶಿ ಸಕ್ಕರೆ ಕಾರ್ಖಾನೆಗೆ ಭೇಟಿ ನೀಡಿ ಸುದೀರ್ಘ ಸ್ಥಳ ಪರಿಶೀಲನೆ ನಡೆಸಿದರು. ಕಾರ್ಖಾನೆಯ ವಿರುದ್ಧ ಸಲ್ಲಿಕೆಯಾಗಿರುವ ಪರಿಸರ ಸಂಬಂಧಿ ದೂರುಗಳು…

















