ನಂಜನಗೂಡು ದೊಡ್ಡ ಜಾತ್ರೆ ಸಂಭ್ರಮ: ‘ಗೌತಮಪುರಿ ಉತ್ಸವ’ದ ವಾಕಥಾನ್ ಪೋಸ್ಟರ್ ಬಿಡುಗಡೆ ಮಾಡಿದ ಶಾಸಕ ದರ್ಶನ್ ಧ್ರುವನಾರಾಯಣ
ನಂಜನಗೂಡು: ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾಗಿರುವ ನಂಜನಗೂಡಿನ ಶ್ರೀ ಶ್ರೀಕಂಠೇಶ್ವರ ಸ್ವಾಮಿಯ ದೊಡ್ಡ ಜಾತ್ರಾ ಮಹೋತ್ಸವದ ಪ್ರಯುಕ್ತ ಇದೇ ಮಾರ್ಚ್ 29ರಂದು ನಗರದಲ್ಲಿ ಪ್ರಪ್ರಥಮ ಬಾರಿಗೆ “ಗೌತಮಪುರಿ ಉತ್ಸವ – 2026” ಆಯೋಜಿಸಲಾಗಿದೆ. ಈ ಉತ್ಸವದ ಅಂಗವಾಗಿ ಸಾರ್ವಜನಿಕರಲ್ಲಿ ಆರೋಗ್ಯದ ಬಗ್ಗೆ…

















