ಹಿರೀಕ್ಯಾತನಹಳ್ಳಿಯಲ್ಲಿ ಶ್ರೀ ಮಲೈಮಹದೇಶ್ವರ ಕಲಶ ಪ್ರತಿಷ್ಠಾಪನೆ: ಜನಸಾಗರದ ನಡುವೆ ನಿಖಿಲ್ ಕುಮಾರಸ್ವಾಮಿ ಭಾಗಿ
ಹುಣಸೂರು: ತಾಲ್ಲೂಕಿನ ಗಾವಡಗೆರೆ ಹೋಬಳಿಯ ಹಿರೀಕ್ಯಾತನಹಳ್ಳಿ ಗ್ರಾಮದಲ್ಲಿ ಇಂದು ಶ್ರೀ ಮಲೈಮಹದೇಶ್ವರ ಸ್ವಾಮಿಯ ವಿಗ್ರಹ ಪ್ರತಿಷ್ಠಾಪನೆ, ಗೋಪುರ ಶಿಖರ ಹಾಗೂ ಕಲಶ ಪ್ರತಿಷ್ಠಾಪನಾ ಮಹೋತ್ಸವವು ಅತ್ಯಂತ ವೈಭವದಿಂದ ಜರುಗಿತು. ಈ ಭವ್ಯ ಧಾರ್ಮಿಕ ಸಮಾರಂಭದಲ್ಲಿ ಯುವ ಜನತಾದಳದ ನಾಯಕ ನಿಖಿಲ್ ಕುಮಾರಸ್ವಾಮಿ…

















