ಈ ಸರ್ಕಾರಕ್ಕೆ ಜನರ ಬದುಕಿನ ಬಗ್ಗೆ ಭಯಭಕ್ತಿ ಇಲ್ಲ: ರಾಜ್ಯ ಸರ್ಕಾರದ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ
ಕೆ ಆರ್ ನಗರ: ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರದ ದುರಾಡಳಿತ, ಭ್ರಷ್ಟಾಚಾರ ಮತ್ತು ಆಂತರಿಕ ಕಲಹಗಳ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ತೀವ್ರವಾಗಿ ಕಿಡಿಕಾರಿದ್ದಾರೆ. “ಗ್ಯಾರಂಟಿಗಳ ಹೆಸರಿನಲ್ಲಿ ಎರಡುವರೆ ವರ್ಷ ಕಳೆದ ಸರ್ಕಾರ, ಮುಂದಿನ ಎರಡುವರೆ ವರ್ಷಗಳನ್ನು ಮುಖ್ಯಮಂತ್ರಿ ಕುರ್ಚಿಯ…

















