ಪ್ರತಿಭೆಗಳನ್ನು ಪ್ರೋತ್ಸಾಹಿಸುವುದು ಸಮಾಜದ ಕರ್ತವ್ಯ: ಶಾಸಕ ಅನಿಲ್ ಚಿಕ್ಕಮಾದು
ಕೆ.ಆರ್.ನಗರ: ತಾಲೂಕು ನಾಯಕರ ಸಂಘ ಹಾಗೂ ತಾಲೂಕು ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಆಯೋಜಿಸಲಾಗಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮಕ್ಕೆ ಶಾಸಕ ಅನಿಲ್ ಚಿಕ್ಕಮಾದು ಅವರು ಚಾಲನೆ ನೀಡಿದರು. ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದ ಶಾಸಕರು, ನಂತರ ಮಹರ್ಷಿ ವಾಲ್ಮೀಕಿ ಅವರ…

















