ಗುಣಮಟ್ಟದ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿಗೆ ವಿಸ್ಡಮ್ ಶಾಲೆ ಮಾದರಿ: ದರ್ಶನ್ ಧ್ರುವನಾರಾಯಣ್
ನಂಜನಗೂಡು: “ವಿದ್ಯಾರ್ಥಿಗಳಿಗೆ ಕೇವಲ ಪಠ್ಯ ಶಿಕ್ಷಣ ನೀಡಿದರೆ ಸಾಲದು, ಅವರಲ್ಲಿ ಜೀವನ ಎದುರಿಸುವ ಕೌಶಲ್ಯಗಳನ್ನು ಬೆಳೆಸುವುದು ಇಂದಿನ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ವಿಸ್ಡಮ್ ಶಾಲೆಯು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ,” ಎಂದು ಶಾಸಕ ದರ್ಶನ್ ಧ್ರುವನಾರಾಯಣ್ ಅವರು ಪ್ರಶಂಸಿಸಿದರು. ತಾಲ್ಲೂಕಿನ ದೇವಿರಮ್ಮನಹಳ್ಳಿಯಲ್ಲಿ ಹಮ್ಮಿಕೊಳ್ಳಲಾಗಿದ್ದ…

















