ಚಾಮುಂಡಿ ಬೆಟ್ಟದ ಪರಿಸರಕ್ಕೆ ಧಕ್ಕೆ ತರದೇ ಅಭಿವೃದ್ಧಿ: ಸಚಿವ ಡಾ. ಎಚ್.ಸಿ. ಮಹದೇವಪ್ಪ ಸ್ಪಷ್ಟನೆ
ಮೈಸೂರು: ವಿಶ್ವವಿಖ್ಯಾತ ಚಾಮುಂಡಿ ಬೆಟ್ಟದಲ್ಲಿ ಪರಿಸರ ಸಮತೋಲನವನ್ನು ಕಾಯ್ದುಕೊಳ್ಳುವ ಜೊತೆಗೆ ಭಕ್ತಾದಿಗಳಿಗೆ ಮೂಲಸೌಕರ್ಯ ಕಲ್ಪಿಸಲು ಸರ್ಕಾರ ಬದ್ಧವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಚ್.ಸಿ. ಮಹದೇವಪ್ಪ ತಿಳಿಸಿದರು. ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕೇಂದ್ರ ಸರ್ಕಾರದ ‘ಪ್ರಸಾದ್’ (PRASHAD) ಯೋಜನೆಯಡಿ…

















