ಎಸ್ಎಸ್ಎಲ್ಸಿ ಫಲಿತಾಂಶ ಸುಧಾರಣೆಗೆ ‘ಈಚ್ ಒನ್ ಟೀಚ್ ಒನ್’ ಮಂತ್ರ: ಮಂಡ್ಯ ಜಿ.ಪಂ. ಸಿಇಒ ನಂದಿನಿ ಕೆ.ಆರ್. ಸೂಚನೆ
ಮಂಡ್ಯ: ಜಿಲ್ಲೆಯ ಎಸ್ಎಸ್ಎಲ್ಸಿ ಫಲಿತಾಂಶವನ್ನು ಶೇಕಡ 95ಕ್ಕೆ ಹೆಚ್ಚಿಸುವ ಗುರಿಯೊಂದಿಗೆ, ಪೂರ್ವ ಸಿದ್ಧತಾ ಪರೀಕ್ಷೆಗಳಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳ ಮೇಲೆ ವಿಶೇಷ ಗಮನ ಹರಿಸಲು ‘ಈಚ್ ಒನ್ ಟೀಚ್ ಒನ್’ (Each One Teach One) ಮಾದರಿಯನ್ನು ಅಳವಡಿಸಿಕೊಳ್ಳುವಂತೆ ಜಿಲ್ಲಾ ಪಂಚಾಯಿತಿ ಮುಖ್ಯ…

















