ವಿದ್ಯಾರ್ಥಿಗಳೇ, ಭವಿಷ್ಯದ ದೃಷ್ಟಿಯಿಂದ ಓದಿಗೆ ಮೊದಲ ಆದ್ಯತೆ ನೀಡಿ: ಸಚಿವ ಎನ್. ಚೆಲುವರಾಯಸ್ವಾಮಿ ಕರೆ
ಮಂಡ್ಯ: ಜಿಲ್ಲೆಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವತಿಯಿಂದ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆಗೆ ಸಿದ್ಧರಾಗುತ್ತಿರುವ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗಾಗಿ ಹಮ್ಮಿಕೊಳ್ಳಲಾದ ‘ಕಲಿಕಾ ಮಿತ್ರ’ ಪ್ರಶೋತ್ತರ ಕೋಟಿ ಹಾಗೂ ಉಚಿತ ನೋಟ್ಬುಕ್ಗಳ ವಿತರಣಾ ಕಾರ್ಯಕ್ರಮವು ಯಶಸ್ವಿಯಾಗಿ ನಡೆಯಿತು. ಪರೀಕ್ಷೆಯ ಸಂದರ್ಭದಲ್ಲಿ ವಿದ್ಯಾರ್ಥಿಗಳಲ್ಲಿ…











