ಕಾರ್ಯಕರ್ತರ ಮನೆಬಾಗಿಲಿಗೆ ನಿಖಿಲ್ ಕುಮಾರಸ್ವಾಮಿ: ಕೈಲಾಂಚ ಹೋಬಳಿಯ ಗ್ರಾಮಗಳಲ್ಲಿ ಸಂಚಾರ, ಅಹವಾಲು ಸ್ವೀಕಾರ
ರಾಮನಗರ: ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ಇಂದು ರಾಮನಗರ ಜಿಲ್ಲೆಯ ಕೈಲಾಂಚ ಹೋಬಳಿಯ ವಿವಿಧ ಗ್ರಾಮಗಳಲ್ಲಿ ಮಿಂಚಿನ ಸಂಚಾರ ನಡೆಸಿ, ಪಕ್ಷದ ನಿಷ್ಠಾವಂತ ಕಾರ್ಯಕರ್ತರು ಹಾಗೂ ಮುಖಂಡರೊಂದಿಗೆ ಆತ್ಮೀಯವಾಗಿ ಕಾಲಕಳೆದರು. ಕ್ಷೇತ್ರದ ಜನರೊಂದಿಗೆ ನಿರಂತರ ಸಂಪರ್ಕದಲ್ಲಿರುವ ನಿಖಿಲ್…

















