ಹಂಪಿ ಉತ್ಸವ 2026: ‘ಹಂಪಿ ಬೈ ಸ್ಕೈ’ ಹೆಲಿಕಾಪ್ಟರ್ ಪ್ರವಾಸಕ್ಕೆ ಸಚಿವ ಜಮೀರ್ ಅಹ್ಮದ್ ಖಾನ್ ಚಾಲನೆ
ಹೊಸಪೇಟೆ (ಕಮಲಾಪುರ): ವಿಶ್ವವಿಖ್ಯಾತ ಹಂಪಿ ಉತ್ಸವದ ಸಂಭ್ರಮಕ್ಕೆ ಈ ಬಾರಿ ವಿಶೇಷ ಮೆರುಗು ನೀಡಲು ಆಯೋಜಿಸಲಾಗಿರುವ ‘ಹಂಪಿ ಬೈ ಸ್ಕೈ’ (Hampi by Sky) ಹೆಲಿಕಾಪ್ಟರ್ ಪ್ರವಾಸಕ್ಕೆ ವಸತಿ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಚಾಲನೆ…

















