ಶಿವಮೊಗ್ಗ ರೈಲು ಪ್ರಯಾಣಿದಲ್ಲಿ ಮಹತ್ವದ ಬದಲಾವಣೆ, ಇಲ್ಲಿದೆ ಸಂಪೂರ್ಣ ವೇಳಾಪಟ್ಟಿ.
ಶಿವಮೊಗ್ಗ: ರೈಲ್ವೆ ಇಲಾಖೆಯು ಹಲವು ರೈಲುಗಳ ಸಂಚಾರ ಮತ್ತು ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಿದ್ದು ಇದು ನೂತನ ವರ್ಷದಿಂದ ಜಾರಿಗೆ ಬರಲಿದೆ. ವಾರಕ್ಕೆ ಮೂರು ದಿನ ಸಂಚರಿಸುತ್ತಿದ್ದ ಯಶವಂತಪುರ – ಶಿವಮೊಗ್ಗ (16581) ರಾತ್ರಿ ಎಕ್ಸ್ಪ್ರೆಸ್ ರೈಲು ಸೋಮವಾರ, ಬುಧವಾರ ಮತ್ತು ಶನಿವಾರದ ಬದಲಾಗಿ ಇನ್ನು…










