ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅದ್ಧೂರಿ ಚಾಲನೆ

ಶಿವಮೊಗ್ಗ: “ನಿರಂತರ ಕೆಲಸದ ಒತ್ತಡದಲ್ಲಿರುವ ಸರ್ಕಾರಿ ನೌಕರರ ದೈಹಿಕ ಮತ್ತು ಮಾನಸಿಕ ಆರೋಗ್ಯದ ದೃಷ್ಟಿಯಿಂದ ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳು ಅತ್ಯಗತ್ಯ,” ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಶ್ರೀ ಬಿ.ವೈ. ರಾಘವೇಂದ್ರ ಅವರು ಅಭಿಪ್ರಾಯಪಟ್ಟರು. ನಗರದ ನೆಹರೂ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ,…

Continue reading
ರೈತರಿಗೆ ಸಿಹಿ ಸುದ್ದಿ: ನಾಳೆ ರಾತ್ರಿಯಿಂದಲೇ ಭದ್ರಾ ಎಡದಂಡೆ ನಾಲೆಗೆ ನೀರು – ಸಚಿವ ಮಧು ಬಂಗಾರಪ್ಪ ಅಧ್ಯಕ್ಷತೆಯ ಸಭೆಯಲ್ಲಿ ತೀರ್ಮಾನ

ಶಿವಮೊಗ್ಗ: ಭದ್ರಾ ಅಚ್ಚುಕಟ್ಟು ಪ್ರದೇಶದ ರೈತರ ಬಹುದಿನಗಳ ಬೇಡಿಕೆಗೆ ಸ್ಪಂದಿಸಿರುವ ರಾಜ್ಯ ಸರ್ಕಾರ, ಬೇಸಿಗೆ ಹಂಗಾಮಿನ ಕೃಷಿ ಚಟುವಟಿಕೆಗಳಿಗಾಗಿ ನಾಳೆ ರಾತ್ರಿಯಿಂದಲೇ ಭದ್ರಾ ಎಡದಂಡೆ ನಾಲೆಗೆ ನೀರು ಹರಿಸಲು ನಿರ್ಧರಿಸಿದೆ. ಶಿವಮೊಗ್ಗದ ಮಲವಗೊಪ್ಪದಲ್ಲಿರುವ ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ (ಕಾಡಾ) ಕಚೇರಿಯಲ್ಲಿ ಇಂದು…

Continue reading
ಶಿವಮೊಗ್ಗ ರೈಲು ಪ್ರಯಾಣಿದಲ್ಲಿ ಮಹತ್ವದ ಬದಲಾವಣೆ, ಇಲ್ಲಿದೆ ಸಂಪೂರ್ಣ ವೇಳಾಪಟ್ಟಿ.
  • adminadmin
  • December 31, 2025

ಶಿವಮೊಗ್ಗ: ರೈಲ್ವೆ ಇಲಾಖೆಯು ಹಲವು ರೈಲುಗಳ ಸಂಚಾರ ಮತ್ತು ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಿದ್ದು ಇದು ನೂತನ ವರ್ಷದಿಂದ ಜಾರಿಗೆ ಬರಲಿದೆ. ವಾರಕ್ಕೆ ಮೂರು ದಿನ ಸಂಚರಿಸುತ್ತಿದ್ದ ಯಶವಂತಪುರ – ಶಿವಮೊಗ್ಗ (16581) ರಾತ್ರಿ ಎಕ್ಸ್‌ಪ್ರೆಸ್‌ ರೈಲು ಸೋಮವಾರ, ಬುಧವಾರ ಮತ್ತು ಶನಿವಾರದ ಬದಲಾಗಿ ಇನ್ನು…

Continue reading
ಆಡಳಿತ ಯಂತ್ರಕ್ಕೆ ಚುರುಕು: ರಾಜ್ಯದ 12 ಐಎಎಸ್ ಅಧಿಕಾರಿಗಳ ವರ್ಗಾವಣೆ, 66 ಮಂದಿಗೆ ಪದೋನ್ನತಿ.
  • adminadmin
  • December 31, 2025

ಬೆಂಗಳೂರು: ಐದು ಮಂದಿ ಜಿಲ್ಲಾಧಿಕಾರಿಗಳು ಸೇರಿದಂತೆ 12 ಮಂದಿ ಐಎಎಸ್ ಅಧಿಕಾರಿಗಳನ್ನು ಬುಧವಾರ ವರ್ಗಾವಣೆ ಮಾಡಿರುವ ರಾಜ್ಯ ಸರಕಾರ, 66 ಮಂದಿ ಐಎಎಸ್ ಅಧಿಕಾರಿಗಳಿಗೆ ಮುಂಭಡ್ತಿ ನೀಡಿದ್ದು, ಈ ಪೈಕಿ ಕೆಲ ಅಧಿಕಾರಿಗಳಿಗೆ ಹೆಚ್ಚುವರಿ ಹೊಣೆಗಾರಿಕೆ ನೀಡಿ ಆದೇಶ ಹೊರಡಿಸಿದೆ. ಆರ್ಥಿಕ…

Continue reading
ಕರ್ನಾಟಕದಲ್ಲಿ ಮಳೆ ಭೀತಿ: ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಕೊಡಗು–ಶಿವಮೊಗ್ಗಕ್ಕೆ ಯೆಲ್ಲೋ ಅಲರ್ಟ್; ಜೂನ್ 20ರಿಂದ ಮಳೆ ಪ್ರಮಾಣ ಇಳಿಕೆ ಸಾಧ್ಯತೆ

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವರುಣನ ಆರ್ಭಟ ಮುಂದುವರೆದಿದ್ದು, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಹಾಗು ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಹವಾಮಾನ ಇಲಾಖೆ ಮುನ್ಸೂಚನೆಯಂತೆ ಜೂನ್ 20ರಿಂದ ಮಳೆಯ ಪ್ರಮಾಣ…

Continue reading