ಶಿವಮೊಗ್ಗದಲ್ಲಿ ‘ಹಿಂದೂ ಸಂಗಮ’ದ ಭವ್ಯ ಮೆರುಗು: ಸನಾತನ ಸಂಸ್ಕೃತಿಯ ಉಳಿವಿಗಾಗಿ ತೇಜಸ್ವಿ ಸೂರ್ಯ ಕರೆ

ಶಿವಮೊಗ್ಗ: ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದಲ್ಲಿ ಇಂದು ಆಯೋಜನೆಗೊಂಡಿದ್ದ ‘ಹಿಂದೂ ಸಂಗಮ’ ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ ಜರುಗಿತು. ಸಾವಿರಾರು ಹಿಂದೂ ಬಾಂಧವರು ಹಾಗೂ ವಿವಿಧ ಮಠಾಧೀಶರ ಉಪಸ್ಥಿತಿಯಲ್ಲಿ ನಡೆದ ಈ ಕಾರ್ಯಕ್ರಮವು ಸನಾತನ ಸಂಸ್ಕೃತಿಯ ಜಾಗೃತಿಯ ವೇದಿಕೆಯಾಯಿತು. ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ…

Continue reading
ಭದ್ರಾವತಿ VISL ಪುನಶ್ಚೇತನಕ್ಕೆ ಹೊಸ ಆಶಾದಾಯಕ ಹೆಜ್ಜೆ: ಸಚಿವ ಹೆಚ್.ಡಿ. ಕುಮಾರಸ್ವಾಮಿ ಜೊತೆ ಬಿ.ವೈ. ರಾಘವೇಂದ್ರ ಚರ್ಚೆ

ನವದೆಹಲಿ/ಭದ್ರಾವತಿ: ಭದ್ರಾವತಿಯ ಹೆಮ್ಮೆಯ ಗುರುತಾದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ (VISL) ಯನ್ನು ಪುನಶ್ಚೇತನಗೊಳಿಸುವ ನಿಟ್ಟಿನಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ ನಡೆದಿದೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದರಾದ ಬಿ.ವೈ. ರಾಘವೇಂದ್ರ ಅವರು ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕಾ ಸಚಿವರಾದ…

Continue reading
ಮಂಗನಕಾಯಿಲೆ ನಿಯಂತ್ರಣಕ್ಕೆ ಯುದ್ಧೋಪಾದಿ ಸಿದ್ಧತೆ: ಸಚಿವ ದಿನೇಶ್ ಗುಂಡೂರಾವ್ ಸೂಚನೆ

ಶಿವಮೊಗ್ಗ : ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಆತಂಕ ಸೃಷ್ಟಿಸಿರುವ ಮಂಗನಕಾಯಿಲೆ (ಕ್ಯಾಸನೂರು ಅರಣ್ಯ ಕಾಯಿಲೆ – KFD) ನಿಯಂತ್ರಣದ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರು ಇಂದು ನಗರದ ಸರ್ಕ್ಯೂಟ್ ಹೌಸ್‌ನಲ್ಲಿ ಉನ್ನತ ಅಧಿಕಾರಿಗಳೊಂದಿಗೆ…

Continue reading
ಶಿಕಾರಿಪುರ: ಸಂಭ್ರಮದ 77ನೇ ಗಣರಾಜ್ಯೋತ್ಸವ – ಶಾಸಕ ಬಿ.ವೈ. ವಿಜಯೇಂದ್ರ ಅವರಿಂದ ಧ್ವಜಾರೋಹಣ

ಶಿಕಾರಿಪುರ: ತಾಲೂಕಿನಾದ್ಯಂತ 77ನೇ ಗಣರಾಜ್ಯೋತ್ಸವವನ್ನು ಅತ್ಯಂತ ಸಡಗರ ಮತ್ತು ದೇಶಭಕ್ತಿಯಿಂದ ಆಚರಿಸಲಾಯಿತು. ಸ್ವಕ್ಷೇತ್ರ ಶಿಕಾರಿಪುರದಲ್ಲಿ ನಡೆದ ಅಧಿಕೃತ ಕಾರ್ಯಕ್ರಮದಲ್ಲಿ ಪಾಲ್ಗೊಂಡ ರಾಜ್ಯ ಬಿಜೆಪಿ ಅಧ್ಯಕ್ಷರು ಹಾಗೂ ಶಾಸಕರಾದ ಬಿ.ವೈ. ವಿಜಯೇಂದ್ರ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿ, ಜನತೆಗೆ ಗಣರಾಜ್ಯೋತ್ಸವದ ಸಂದೇಶ ನೀಡಿದರು. ಗೌರವ…

Continue reading
ಭದ್ರಾವತಿಯಲ್ಲಿ ತರಳಬಾಳು ಹುಣ್ಣಿಮೆ ಸಂಭ್ರಮ: ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಭಾಗಿ

ಭದ್ರಾವತಿ: ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಸಿರಿಗೆರೆ ಶ್ರೀ ತರಳಬಾಳು ಜಗದ್ಗುರು ಬೃಹನ್ಮಠದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಶ್ರೀ ತರಳಬಾಳು ಹುಣ್ಣಿಮೆ ಮಹೋತ್ಸವವು ಅತ್ಯಂತ ವೈಭವ ಹಾಗೂ ಭಕ್ತಿಪೂರ್ವಕವಾಗಿ ಜರುಗಿತು. ಈ ಐತಿಹಾಸಿಕ ಧಾರ್ಮಿಕ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ. ಕುಮಾರಸ್ವಾಮಿ ಅವರು ಪಾಲ್ಗೊಂಡು…

Continue reading
ಭದ್ರಾವತಿಯಲ್ಲಿ ‘ದೊಡ್ಮನೆ’ ದೇವಸ್ಥಾನ ಲೋಕಾರ್ಪಣೆ: ಅಪ್ಪು ಕಂಚಿನ ಪುತ್ಥಳಿ ಅನಾವರಣಗೊಳಿಸಿದ ಅಶ್ವಿನಿ ಪುನೀತ್ ರಾಜ್‌ಕುಮಾರ್

ಭದ್ರಾವತಿ: ಉಕ್ಕಿನ ನಗರಿ ಭದ್ರಾವತಿಯಲ್ಲಿ ಇಂದು ಅಭಿಮಾನದ ಪರಾಕಾಷ್ಠೆ ಕಂಡುಬಂದಿತು. ‘ಕರ್ನಾಟಕ ರತ್ನ’ ಡಾ. ಪುನೀತ್ ರಾಜ್‌ಕುಮಾರ್ ಅವರ ಮೇಲಿನ ಅಪಾರ ಪ್ರೀತಿಯಿಂದ ಅಭಿಮಾನಿಗಳು ನಿರ್ಮಿಸಿರುವ ಭವ್ಯ ದೇಗುಲ ಹಾಗೂ ಅಣ್ಣಾವ್ರು ಮತ್ತು ಅಪ್ಪು ಅವರ ಕಂಚಿನ ಪುತ್ಥಳಿಗಳನ್ನು ಅಶ್ವಿನಿ ಪುನೀತ್…

Continue reading
ಗಣರಾಜ್ಯೋತ್ಸವ ಪರೇಡ್‌ಗೆ ಕರ್ನಾಟಕದ ವಸತಿ ಶಾಲಾ ವಿದ್ಯಾರ್ಥಿಗಳ ಆಯ್ಕೆ: ಸಚಿವ ಡಾ. ಹೆಚ್.ಸಿ. ಮಹದೇವಪ್ಪ ಅಭಿನಂದನೆ

ಬೆಂಗಳೂರು: ನವದೆಹಲಿಯಲ್ಲಿ ನಡೆಯಲಿರುವ ಪ್ರತಿಷ್ಠಿತ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಭಾಗವಹಿಸಲು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ (KREIS) ವಿದ್ಯಾರ್ಥಿಗಳು ಆಯ್ಕೆಯಾಗುವ ಮೂಲಕ ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಸಾಧನೆಗೆ ಸಮಾಜ ಕಲ್ಯಾಣ ಸಚಿವ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.…

Continue reading
ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅದ್ಧೂರಿ ಚಾಲನೆ

ಶಿವಮೊಗ್ಗ: “ನಿರಂತರ ಕೆಲಸದ ಒತ್ತಡದಲ್ಲಿರುವ ಸರ್ಕಾರಿ ನೌಕರರ ದೈಹಿಕ ಮತ್ತು ಮಾನಸಿಕ ಆರೋಗ್ಯದ ದೃಷ್ಟಿಯಿಂದ ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳು ಅತ್ಯಗತ್ಯ,” ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಶ್ರೀ ಬಿ.ವೈ. ರಾಘವೇಂದ್ರ ಅವರು ಅಭಿಪ್ರಾಯಪಟ್ಟರು. ನಗರದ ನೆಹರೂ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ,…

Continue reading
ರೈತರಿಗೆ ಸಿಹಿ ಸುದ್ದಿ: ನಾಳೆ ರಾತ್ರಿಯಿಂದಲೇ ಭದ್ರಾ ಎಡದಂಡೆ ನಾಲೆಗೆ ನೀರು – ಸಚಿವ ಮಧು ಬಂಗಾರಪ್ಪ ಅಧ್ಯಕ್ಷತೆಯ ಸಭೆಯಲ್ಲಿ ತೀರ್ಮಾನ

ಶಿವಮೊಗ್ಗ: ಭದ್ರಾ ಅಚ್ಚುಕಟ್ಟು ಪ್ರದೇಶದ ರೈತರ ಬಹುದಿನಗಳ ಬೇಡಿಕೆಗೆ ಸ್ಪಂದಿಸಿರುವ ರಾಜ್ಯ ಸರ್ಕಾರ, ಬೇಸಿಗೆ ಹಂಗಾಮಿನ ಕೃಷಿ ಚಟುವಟಿಕೆಗಳಿಗಾಗಿ ನಾಳೆ ರಾತ್ರಿಯಿಂದಲೇ ಭದ್ರಾ ಎಡದಂಡೆ ನಾಲೆಗೆ ನೀರು ಹರಿಸಲು ನಿರ್ಧರಿಸಿದೆ. ಶಿವಮೊಗ್ಗದ ಮಲವಗೊಪ್ಪದಲ್ಲಿರುವ ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ (ಕಾಡಾ) ಕಚೇರಿಯಲ್ಲಿ ಇಂದು…

Continue reading
ಶಿವಮೊಗ್ಗ ರೈಲು ಪ್ರಯಾಣಿದಲ್ಲಿ ಮಹತ್ವದ ಬದಲಾವಣೆ, ಇಲ್ಲಿದೆ ಸಂಪೂರ್ಣ ವೇಳಾಪಟ್ಟಿ.
  • adminadmin
  • December 31, 2025

ಶಿವಮೊಗ್ಗ: ರೈಲ್ವೆ ಇಲಾಖೆಯು ಹಲವು ರೈಲುಗಳ ಸಂಚಾರ ಮತ್ತು ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಿದ್ದು ಇದು ನೂತನ ವರ್ಷದಿಂದ ಜಾರಿಗೆ ಬರಲಿದೆ. ವಾರಕ್ಕೆ ಮೂರು ದಿನ ಸಂಚರಿಸುತ್ತಿದ್ದ ಯಶವಂತಪುರ – ಶಿವಮೊಗ್ಗ (16581) ರಾತ್ರಿ ಎಕ್ಸ್‌ಪ್ರೆಸ್‌ ರೈಲು ಸೋಮವಾರ, ಬುಧವಾರ ಮತ್ತು ಶನಿವಾರದ ಬದಲಾಗಿ ಇನ್ನು…

Continue reading