ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾದ ‘ಲ್ಯಾಂಡ್ ಲಾರ್ಡ್’ ಚಿತ್ರತಂಡ: ಸಾಮಾಜಿಕ ಅಸಮಾನತೆ ವಿರುದ್ಧದ ಧ್ವನಿಗೆ ಮುಖ್ಯಮಂತ್ರಿಗಳ ಮೆಚ್ಚುಗೆ
ಬೆಂಗಳೂರು: ಸ್ಯಾಂಡಲ್‌ವುಡ್‌ನ ‘ಬ್ಲ್ಯಾಕ್ ಕೋಬ್ರಾ’ ದುನಿಯಾ ವಿಜಯ್ ಅಭಿನಯದ ಬಹುನಿರೀಕ್ಷಿತ ‘ಲ್ಯಾಂಡ್ ಲಾರ್ಡ್’ ಚಿತ್ರತಂಡ ಇತ್ತೀಚೆಗೆ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ, ಸಿನಿಮಾ ವೀಕ್ಷಿಸುವಂತೆ ಆತ್ಮೀಯವಾಗಿ ಆಹ್ವಾನ ನೀಡಿದೆ. ಸಮಾಜದ ಕನ್ನಡಿಯಾದ ಸಿನಿಮಾ ಜಾತಿ ಅಸಮಾನತೆ ಮತ್ತು ಸಾಂವಿಧಾನಿಕ ಮೌಲ್ಯಗಳಂತಹ…

















