ಬದಲಾಗಲಿದೆ ಮುಟ್ಟಿನ ನಿರ್ವಹಣೆ: 19 ಲಕ್ಷ ವಿದ್ಯಾರ್ಥಿನಿಯರಿಗೆ ‘ಋತುಚಕ್ರದ ಕಪ್’ ವಿತರಣೆ – ಸಚಿವ ದಿನೇಶ್ ಗುಂಡೂರಾವ್
ಬೆಂಗಳೂರು: ರಾಜ್ಯದ ಸರ್ಕಾರಿ ಶಾಲಾ-ಕಾಲೇಜುಗಳ ವಿದ್ಯಾರ್ಥಿನಿಯರ ಆರೋಗ್ಯ ಮತ್ತು ನೈರ್ಮಲ್ಯದ ದೃಷ್ಟಿಯಿಂದ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇರಿಸಿದೆ. ಸುಮಾರು 19 ಲಕ್ಷಕ್ಕೂ ಹೆಚ್ಚು ನೋಂದಾಯಿತ ವಿದ್ಯಾರ್ಥಿನಿಯರಿಗಾಗಿ 71 ಕೋಟಿ ರೂ. ವೆಚ್ಚದಲ್ಲಿ ಸ್ಯಾನಿಟರಿ ಪ್ಯಾಡ್‌ಗಳ ಜೊತೆಗೆ ‘ಋತುಚಕ್ರದ ಕಪ್’ (Menstrual…

















