
ಅಮೆರಿಕದಲ್ಲಿ ಭಾರತೀಯ ವಿದ್ಯಾರ್ಥಿಗಳಿಂದ ಬಹುಕೋಟಿ ವಂಚನೆ: ಹಿರಿಯ ನಾಗರಿಕರು ಟಾರ್ಗೆಟ್, ಜೈಲು ಶಿಕ್ಷೆಗೆ ಗುರಿಯಾದ ಭಾರತೀಯರು
ಅಮೆರಿಕದಲ್ಲಿ ಭಾರತೀಯ ವಿದ್ಯಾರ್ಥಿಗಳಿಂದ ಮಹಾ ವಂಚನೆ! ಅಮೆರಿಕದ ವಿಶ್ವವಿದ್ಯಾಲಯಗಳಲ್ಲಿ ಓದುತ್ತಿರುವ ಅಥವಾ ವಿದ್ಯಾರ್ಥಿವೀಸಾ ಪಡೆದು ಅಲ್ಲಿಗೆ ಹೋದ ಭಾರತೀಯ ವಿದ್ಯಾರ್ಥಿಗಳಲ್ಲಿ ಇಬ್ಬರು, ಅಮೆರಿಕದ ಹಿರಿಯ ನಾಗರಿಕರನ್ನು ಟಾರ್ಗೆಟ್ ಮಾಡಿ ಲಕ್ಷಾಂತರ ಡಾಲರ್ ವಂಚಿಸಿರುವುದು ಬಹಿರಂಗವಾಗಿದೆ. ಈ ಪ್ರಕರಣವು ಭಾರತೀಯ ವಿದ್ಯಾರ್ಥಿಗಳ ಭವಿಷ್ಯಕ್ಕೂ,…















