ವಿಧಾನಸೌಧದ ಮುಂದೆ ಡಿಕೆ ಶಿವಕುಮಾರ್ ಸೈಕಲ್ನಿಂದ ಬಿದ್ದ ಘಟನೆ: ಸಾಮಾಜಿಕ ಜಾಲತಾಣದಲ್ಲಿ ವೈರಲ್
ಬೆಂಗಳೂರು ನಗರದ ಹೃದಯಭಾಗದಲ್ಲಿರುವ ವಿಧಾನಸೌಧದ ಮುಂದೆ ನಡೆದ ಒಂದು ಸಣ್ಣ ಘಟನೆ ಇಡೀ ರಾಜ್ಯದ ಗಮನ ಸೆಳೆದಿದೆ. ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಸೈಕಲ್ ಸವಾರಿ ಮಾಡುವಾಗ ಇದ್ದಕ್ಕಿದ್ದಂತೆ ಬಿದ್ದುಹೋಗಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ. ಈ…

















