ಮೈಸೂರಿನಲ್ಲಿ ಸಿನಿಮೀಯ ಶೈಲಿಯಲ್ಲಿ ಕೋಟಿಗಟ್ಟಲೇ ಮೌಲ್ಯದ ಬಂಗಾರ ಚಿನ್ನಾಭರಣ ಲೂಟಿ

ಹುಣಸೂರು: ನಗರದ ಸ್ಕೈಗೋಲ್ಡ್‌ ಡೈಮಂಡ್ಸ್‌ನಲ್ಲಿ ಭಾನುವಾರ ಹಾಡಹಗಲೇ ಚಿನ್ನಾಭರಣಗಳನ್ನು ದರೋಡೆ ಮಾಡಲಾಗಿದ್ದು, ಸಾರ್ವಜನಕರಲ್ಲಿಆತಂಕ ಮೂಡಿಸಿದೆ.

ಮೈಸೂರಿನ ಹುಣಸೂರು ಬಸ್‌ನಿಲ್ದಾಣದ ಬಳಿ ಇರುವ ‘ಸ್ಕೈ ಗೋಲ್ಡ್ಸ್ ಆಂಡ್ ಡೈಮಂಡ್ಸ್’ ಮಳಿಗೆಗೆ ಐವರು ಮುಸುಕುಧಾರಿ ದರೋಡೆಕೋರರು ಬೈಕ್‌ನಲ್ಲಿ ಬಂದು, ಹಾಡಹಗಲೇ ದರೋಡೆ ನಡೆಸಿದ್ದಾರೆ. ಮಾರಕಾಸ್ತ್ರ ಮತ್ತು ಗನ್‌ಗಳೊಂದಿಗೆ ಗ್ರಾಹರಂತೆ ಬಂದ ಅವರು ಏಳೆಂಟು ನಿಮಿಷದಲ್ಲಿ ಅಂದಾಜು 4 ರಿಂದ 5 ಕೋಟಿ ರೂಪಾಯಿ ಮೌಲ್ಯದ ಚಿನ್ನ ಹಾಗೂ ವಜ್ರದ ಆಭರಣಗಳನ್ನು ದೋಚಿದ್ದಾರೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆರೋಪಿಗಳ ಬಂಧನಕ್ಕೆ ತನಿಖಾ ತಂಡ ರಚಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

  • Related Posts

    ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸದಂತೆ ಎಚ್ಚರವಹಿಸಿ: ಅಧಿಕಾರಿಗಳಿಗೆ ಪ್ರಿಯಾಂಕ್ ಖರ್ಗೆ ಕಟ್ಟುನಿಟ್ಟಿನ ಸೂಚನೆ

    ಕಲಬುರಗಿ: ಜಿಲ್ಲೆಯ ಗ್ರಾಮೀಣ ಭಾಗಗಳಲ್ಲಿ ಮುಂಬರುವ ಎರಡು ತಿಂಗಳುಗಳಲ್ಲಿ ತಲೆದೋರಬಹುದಾದ ಕುಡಿಯುವ ನೀರಿನ ಸಮಸ್ಯೆಯನ್ನು ಸಮರ್ಥವಾಗಿ ನಿಭಾಯಿಸಲು ಅಗತ್ಯ ಹಾಗೂ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.Contentsನೀರಿನ ಸರಬರಾಜಿಗೆ ಆದ್ಯತೆಜೆಜೆಎಂ…

    Continue reading
    ಕುಟುಂಬ ಸಮೇತ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ

    ಮೈಸೂರು: ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಇಂದು ಮೈಸೂರಿನ ಅಧಿದೇವತೆ ಶ್ರೀ ಚಾಮುಂಡೇಶ್ವರಿ ಅಮ್ಮನವರ ಸನ್ನಿಧಿಗೆ ಕುಟುಂಬ ಸಮೇತರಾಗಿ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.Contentsನೀರಿನ ಸರಬರಾಜಿಗೆ ಆದ್ಯತೆಜೆಜೆಎಂ ಕಾಮಗಾರಿ ಹಾಗೂ ವಿದ್ಯುತ್ ಸಂಪರ್ಕಸ್ವಚ್ಛತೆ…

    Continue reading

    Leave a Reply

    Your email address will not be published. Required fields are marked *