2026ನೇ ಸಾಲಿನ ಸರ್ಕಾರದ ಹೊಸ ವರ್ಷದ ಅಧಿಕೃತ ಕ್ಯಾಲೆಂಡರ್ ಮತ್ತು ದಿನಚರಿ ಬಿಡುಗಡೆ

ಇಂದು ವಿಧಾನಸೌಧದಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ಧರಾಮಯ್ಯನವರು ಹಾಗೂ ಉಪಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ ಶಿವಕುಮಾರ್ ಅವರ ನೇತೃತ್ವದಲ್ಲಿ “2026ನೇ ಸಾಲಿನ ಸರ್ಕಾರದ ಹೊಸ ವರ್ಷದ ಅಧಿಕೃತ ಕ್ಯಾಲೆಂಡರ್ ಮತ್ತು ದಿನಚರಿ” ಗಳನ್ನು ಬಿಡುಗಡೆ ಮಾಡಲಾಯಿತು.

ಈ ಸಂದರ್ಭದಲ್ಲಿ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರಾದ ಶ್ರೀ ಬಿ.ಜೆಡ್ ಜಮೀರ್ ಅಹ್ಮದ್ ಖಾನ್, ಮುಖ್ಯ ಕಾರ್ಯದರ್ಶಿ ಶ್ರೀಮತಿ ಶಾಲಿನಿ ರಜನೀಶ್, ಶಾಸಕರಾದ ಶ್ರೀ ಬಸನಗೌಡ ದದ್ದಲ್ ಸೇರಿದಂತೆ ಸಂಬಂಧಪಟ್ಟ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

  • Related Posts

    ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ: ಇನ್ನು ಮುಂದೆ ಡಿಜಿಲಾಕರ್‌ನಲ್ಲೇ ಲಭ್ಯ ಅಂಕಪಟ್ಟಿ!

    ಬೆಂಗಳೂರು: ರಾಜ್ಯದ ಶಿಕ್ಷಣ ಕ್ಷೇತ್ರದಲ್ಲಿ ಡಿಜಿಟಲ್ ಕ್ರಾಂತಿಗೆ ಹೊಸ ಮುನ್ನುಡಿ ಬರೆದಿರುವ ಕರ್ನಾಟಕ ಸರ್ಕಾರ, ಈಗ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಅತ್ಯಂತ ಉಪಯುಕ್ತವಾದ ಸೌಲಭ್ಯವೊಂದನ್ನು ಜಾರಿಗೆ ತಂದಿದೆ. ಇತಿಹಾಸದಲ್ಲಿ ಮೊದಲ ಬಾರಿಗೆ, ವಿದ್ಯಾರ್ಥಿಗಳು ತಮ್ಮ ದ್ವಿತೀಯ ಪಿಯುಸಿ ಅಂಕಪಟ್ಟಿಯನ್ನು ಡಿಜಿಲಾಕರ್ (Digilocker)…

    Continue reading
    ಮಾರ್ಟಳ್ಳಿ: ಅರಣ್ಯ ಅಂಚಿನ ಗ್ರಾಮದಲ್ಲಿ ನೀರಿನ ಹಾಹಾಕಾರ; ಟ್ಯಾಂಕರ್ ನೀರಿಗಾಗಿ ಶಾಲಾ ಮಕ್ಕಳ ಹಕ್ಕೊತ್ತಾಯ

    ಹನೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕರಟು ಕೊವಿಲ್ ಭಾಗದ ನಿವಾಸಿಗಳು ಭೀಕರ ಕುಡಿಯುವ ನೀರಿನ ಸಮಸ್ಯೆಯನ್ನು ಎದುರಿಸುತ್ತಿದ್ದು, ಜನ ಮತ್ತು ಜಾನುವಾರುಗಳು ಬಿಸಿಲಿನ ಬೇಗೆಗೆ ತತ್ತರಿಸಿ ಹೋಗಿವೆ. ಅರಣ್ಯ ಸಮೀಪದ ಈ ಗ್ರಾಮದಲ್ಲಿ ನೀರಿನ…

    Continue reading

    Leave a Reply

    Your email address will not be published. Required fields are marked *